ಅರ್ಬನ್ ನಕ್ಸಲರು

ಕಾಂಗ್ರೆಸ್ ಅತ್ಯಂತ ಭ್ರಷ್ಟ ಪಕ್ಷ, 'ತುಕ್ಡ್ ತುಕ್ಡ್' ಗ್ಯಾಂಗ್, ಅರ್ಬನ್ ನಕ್ಸಲರು: ಪ್ರಧಾನಿ ಮೋದಿ ವಾಗ್ದಾಳಿ
ಮಹಾರಾಷ್ಟ್ರದ ವಾರ್ಧಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, "ನೀವು ಇಂದು ನೋಡುತ್ತಿರುವ ಕಾಂಗ್ರೆಸ್ ಮಹಾತ್ಮಾ ಗಾಂಧಿಯವರಂತಹ ಮಹಾನ್ ವ್ಯಕ್ತಿಯೊಂದಿಗೆ ನಂಟು ಹೊಂದಿದ್ದ ಪಕ್ಷವಲ್ಲ" ಎಂದರು.

ರಾಜ್ಯದ ಯುವಕರ ಜೀವನವನ್ನು ನಾಶಮಾಡಲು 'ಅರ್ಬನ್ ನಕ್ಸಲರಿಗೆ' ಗುಜರಾತ್ ಅವಕಾಶ ನೀಡಲ್ಲ: ಪ್ರಧಾನಿ ಮೋದಿ
'ಅರ್ಬನ್ ನಕ್ಸಲರು' ತಮ್ಮ ನೋಟವನ್ನು ಬದಲಿಸಿಕೊಳ್ಳುವ ಮೂಲಕ ಗುಜರಾತ್ಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಈ ರಾಜ್ಯವು ಯುವಕರ ಜೀವನವನ್ನು ನಾಶಮಾಡಲು ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

