ಅರ್ಮೇನಿಯಾ

ಅರ್ಮೇನಿಯಾ, ಅಜರ್ಬೈಜಾನ್ ಗಡಿದಾಟಿ, ಇರಾನ್ ನಿಂದ ಸ್ವದೇಶಕ್ಕೆ 913 ಭಾರತೀಯರು ವಾಪಸ್!
ಅಂತರ ಸಚಿವಾಲಯದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂಇಎ ವಕ್ತಾರ ರಣಧೀರ್ ಜೈಸ್ವಾಲ್, ಅರ್ಮೇನಿಯಾ ಮತ್ತು ಅಜರ್ ಬೈಜಾನ್ ಮೂಲಕ ಇರಾನ್ನಿಂದ ನಿರ್ಗಮಿಸುವ ಭಾರತೀಯರ ಸಂಖ್ಯೆ ಹೆಚ್ಚಾಗಿದೆ.

ಯುದ್ಧ ಭೂಮಿಯಾಗಿ ಮಾರ್ಪಟ್ಟ ನಾಗೋರ್ನೊ-ಕರಾಬಖ್: ಅಜರ್ ಬೈಜಾನ್ನ 3,000ಕ್ಕೂ ಹೆಚ್ಚು ಸೈನಿಕರು ಸಾವು
ಸಂಘರ್ಷ ಪೀಡಿತ ನಾಗೋರ್ನೊ-ಕರಾಬಖ್ ನಲ್ಲಿ ಯುದ್ಧಗಳು ಭುಗಿಲೆದ್ದಾಗಿನಿಂದ ಅಜರ್ ಬೈಜಾನ್ ಸೇನೆ 3,000 ಕ್ಕೂ ಹೆಚ್ಚು ಸೈನಿಕರನ್ನು ಕಳೆದುಕೊಂಡಿದೆ ಎಂದು ಸ್ವಯಂ ಘೋಷಿತ ಗಣರಾಜ್ಯ ಅರ್ಟ್ ಸಖ್ ಅಧ್ಯಕ್ಷರ ಪತ್ರಿಕಾ ಕಾರ್ಯದರ್ಶಿ ಶನಿವಾರ ತಿಳಿಸಿದ್ದಾರೆ.

