ಅರ್ಷದೀಪ್ ಸಿಂಗ್

ಅರ್ಷದೀಪ್ ಸಿಂಗ್, ಸಮ್ರೀನ್ ಕೌರ್ ನಡುವೆ ವಿಶೇಷವಾದ ಪ್ರೇಮ: ತೋಳುಗಳ ಮೇಲೆ ತಮ್ಮ ಹೆಸರಿನ ಮೊದಲ ಅಕ್ಷರದ ಟ್ಯಾಟೋ! ವೈರಲ್
ಅರ್ಷದೀಪ್ ಮತ್ತು ಸಮ್ರೀನ್ ಪರಸ್ಪರ ತಮ್ಮ ಹೆಸರಿನ ಮೊದಲ ಅಕ್ಷರಗಳನ್ನು ತಮ್ಮ ತೋಳುಗಳ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾರೆ. ಸಮ್ರೀನ್ ಅವರೊಂದಿಗಿನ ಸಂಬಂಧವನ್ನು ಅರ್ಷದೀಪ್ ಸಾರ್ವಜನಿಕವಾಗಿ ದೃಢಪಡಿಸಿದ ಕೆಲವೇ ದಿನಗಳಲ್ಲಿ ಈ ವಿಷಯ ಬಹಿರಂಗವಾಗಿದೆ.

ಅರ್ಷದೀಪ್ ಹುಚ್ಚಾಟ: ಅಭಿಮಾನಿ ಹೀಯಾಳಿಸಿ ಪೋಸ್ಟ್, ನೆಟ್ಟಿಗರ ಆಕ್ರೋಶ! ಬ್ಯಾನ್ ಮಾಡಲು ಮಾಜಿ ಸ್ಪಿನ್ನರ್ ಒತ್ತಾಯ!
ಭಾರತದ ಪರ ಟಿ-20 ಕ್ರಿಕೆಟಿನಲ್ಲಿ ಅತಿ ಹೆಚ್ಚಿನ ವಿಕೆಟ್ ಪಡೆದಿರುವ ಅರ್ಷದೀಪ್ ಸೋಶಿಯಲ್ ಮೀಡಿಯಾದಲ್ಲಿ ವ್ಲಾಗ್ ಹಾಗೂ ಕಂಟೆಂಟ್ ಪೋಸ್ಟ್ ಗಳೊಂದಿಗೆ ಹೆಚ್ಚು ಸಕ್ರಿಯರಾಗಿದ್ದು, ಫಾಲೋವರ್ಸ್ ಸಂಖ್ಯೆಯೂ ಹೆಚ್ಚಿದೆ.

ಓಯ್ ಅಂಧೇರೇ, ಸನ್‌ಸ್ಕ್ರೀನ್ ಹಚ್ಚಿದ್ಯಾ: ತಿಲಕ್ ವರ್ಮಾ ವಿರುದ್ಧದ ಅರ್ಷದೀಪ್ ಸಿಂಗ್ ಹೇಳಿಕೆಗೆ ಕ್ರಿಕೆಟ್ ಫ್ಯಾನ್ಸ್ ಗರಂ, Video!
ಪಂಜಾಬ್ ಕಿಂಗ್ಸ್ ವೇಗದ ಬೌಲರ್ ಅರ್ಷದೀಪ್ ಸಿಂಗ್ ಮತ್ತೊಮ್ಮೆ ತಮ್ಮ ಸಾಮಾಜಿಕ ಮಾಧ್ಯಮ ವರ್ತನೆಯಿಂದ ವಿವಾದಕ್ಕೆ ಸಿಲುಕಿದ್ದಾರೆ. ಮುಂಬೈ ಇಂಡಿಯನ್ಸ್ ಬ್ಯಾಟ್ಸ್‌ಮನ್ ತಿಲಕ್ ವರ್ಮಾ ಜೊತೆ ತಮಾಷೆಯಾಗಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

'ಇದು ನಾಚಿಕೆಗೇಡಿನ ಸಂಗತಿ': ವಿಕೆಟ್ ಕಿತ್ತ ಅರ್ಷದೀಪ್ ಸಿಂಗ್; ಗೌತಮ್ ಗಂಭೀರ್ ವಿರುದ್ಧ ಟೀಕೆ
ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಸೋತ ನಂತರ, ಸರಣಿ ನಿರ್ಣಾಯಕ ಮೂರನೇ ಏಕದಿನ ಪಂದ್ಯಕ್ಕೆ ಪ್ರಸಿದ್ಧ್ ಕೃಷ್ಣ ಬದಲಿಗೆ ಅರ್ಷದೀಪ್ ಅವರನ್ನು ಕರೆತರಲಾಗಿದೆ.

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ XI: ಬುಮ್ರಾ ಬದಲಿಗೆ ಆಡಲು ಇಬ್ಬರು ವೇಗಿಗಳು ತಯಾರಿ!
ಹೆಡಿಂಗ್ಲಿಯಲ್ಲಿ ಮೊದಲ ಟೆಸ್ಟ್ ಸೋಲಿನ ಬಗ್ಗೆ ಹೆಚ್ಚು ಚಿಂತಿಸುವ ಮನಸ್ಥಿತಿ ಡ್ರೆಸ್ಸಿಂಗ್ ರೂಂನಲ್ಲಿಲ್ಲ. ಆಟದ ಶೈಲಿಯನ್ನು ಹೆಚ್ಚು ಬದಲಿಸಬೇಡಿ, ಆದರೆ, ಮತ್ತೆ ಉತ್ತಮ ರೀತಿಯಲ್ಲಿ ಪ್ರದರ್ಶನ ನೀಡಲು ಮುಂದಾಗಿ ಎಂದು ಸೂಚಿಸಲಾಗಿದೆ.

India vs England Test Series: ಸಾಯಿ ಸುದರ್ಶನ್, ಅರ್ಷದೀಪ್ ಸಿಂಗ್‌ಗೆ ಸ್ಥಾನ; ಶ್ರೇಯಸ್ ಅಯ್ಯರ್ ಸೇರ್ಪಡೆ ಅನುಮಾನ- ರವಿಶಾಸ್ತ್ರಿ
ಸಾಯಿ ಸುದರ್ಶನ್ ಅವರು ಎಲ್ಲ ಮಾದರಿಗೆ ಸೂಕ್ತವಾಗುವ ಆಟಗಾರ. ಇಂಗ್ಲೆಂಡ್ ಪ್ರವಾಸದಲ್ಲಿ ಅವರ ಸೇರ್ಪಡೆ ಮಾಡುವುದರಿಂದ ತಂಡಕ್ಕೆ ಒಳಿತಾಗಲಿದೆ. ತಮಿಳುನಾಡಿನ ಬ್ಯಾಟರ್ ಎಡಗೈ ಬ್ಯಾಟರ್ ಆಗಿರುವುದರ ಜೊತೆಗೆ ಇಂಗ್ಲೆಂಡ್‌ನಲ್ಲಿನ ಪರಿಸ್ಥಿತಿಗಳನ್ನು ಚೆನ್ನಾಗಿ ತಿಳಿದಿದ್ದಾರೆ ಎಂದರು.

ಅರ್ಷದೀಪ್ ಸಿಂಗ್ ಮಾರಕ ಬೌಲಿಂಗ್ ದಾಳಿಗೆ ತುಂಡಾದ 'ಮುಂಬೈ' ವಿಕೆಟ್; ಪಂಜಾಬ್ ಗೆ 13 ರನ್ ಗಳ ರೋಚಕ ಜಯಭೇರಿ
ಐಪಿಎಲ್ 2023 ಸರಣಿ ನಿರ್ಣಾಯಕ ಹಂತ ತಲುಪಿರುವಂತೆಯೇ ಇಂದು ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 13 ರನ್ ಗಳ ರೋಚಕ ಜಯ ದಾಖಲಿಸಿದೆ.

ಅರ್ಷದೀಪ್ ಸಿಂಗ್ ರಿಂದ ಇತಿಹಾಸ ಸೃಷ್ಟಿ; ವಿಶ್ವಕಪ್‌ನ ಮೊದಲ ಎಸೆತದಲ್ಲಿ ಬಾಬರ್ ಅಜಂ ಗೋಲ್ಡನ್ ಡಕೌಟ್, ವಿಡಿಯೋ
ಟೀಂ ಇಂಡಿಯಾದ ಯುವ ವೇಗಿ ಅರ್ಷದೀಪ್ ಸಿಂಗ್ ಇದೇ ಮೊದಲ ಬಾರಿಗೆ ವಿಶ್ವಕಪ್ ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ವಿಶ್ವಕಪ್ ನ ಮೊದಲ ಎಸೆತದಲ್ಲೇ ಪಾಕಿಸ್ತಾನದ ತಂಡದ ಬ್ಯಾಟರ್ ಬಾಬರ್ ನನ್ನು ಗೋಲ್ಡನ್ ಡಕೌಟ್ ಮಾಡಿದ್ದಾರೆ.

ಅರ್ಷ್ದೀಪ್ ಸಿಂಗ್ ಬೆಂಬಲಕ್ಕೆ ‘ಕ್ರಿಕೆಟ್ ದೇವರು’; ವೈಯಕ್ತಿಕ ದಾಳಿ ಬೇಡ ಎಂದ ಸಚಿನ್
ಏಷ್ಯಾಕಪ್ ಸೂಪರ್ 4 ಮುಖಾಮುಖಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೋತ ನಂತರ ಯುವ ವೇಗಿ ಅರ್ಷದೀಪ್ ಸಿಂಗ್ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಟ್ರೋಲಿಂಗ್‌ಗೆ ಒಳಗಾಗಿದ್ದಾರೆ. ಪಂದ್ಯದ ನಿರ್ಣಾಯಕ ಹಂತದಲ್ಲಿ ಯುವ ಆಟಗಾರ...

