ಅರ್ಹತಾ ಪಂದ್ಯ

ಫಿಫಾ ವಿಶ್ವಕಪ್ ಅರ್ಹತಾ ಪಂದ್ಯ: ಭಾರತ- ಬಾಂಗ್ಲಾ ಪಂದ್ಯದ ಟಿಕೆಟ್ ಸೋಲ್ಡ್ ಔಟ್
ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಫಿಫಾ ವಿಶ್ವಕಪ್ ಅರ್ಹತಾ ಪಂದ್ಯ ನಾಳೆ ಇಲ್ಲಿನ ವಿವೇಕಾನಂದ ಯುವ ಭಾರತಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಒಂದು ದಿನದ ಮುಂಚಿತವಾಗಿಯೇ ಪಂದ್ಯದ ಟಿಕೆಟ್‌ಗಳು ಸಂಪೂರ್ಣವಾಗಿ ಮಾರಾಟವಾಗಿವೆ.

ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯದ ತನಿಖೆಗೆ ಐಸಿಸಿ ಸಜ್ಜು
ಐಸಿಸಿ ಟಿ 20 ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಅಪ್ಘಾನಿಸ್ತಾನ ಮತ್ತು ಹಾಂಕಾಂಗ್ ನಡುವಣ ನಡೆದ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿರುವ ಅನುಮಾನ ವ್ಯಕ್ತವಾಗಿದ್ದು ಐಸಿಸಿವಿಚಾರಣೆ ನಡೆಸಲಿದೆ.

ಫಿಫಾ ವಿಶ್ವಕಪ್ ಅರ್ಹತಾ ಟೂರ್ನಿ: ಗುವಾಮ್ ವಿರುದ್ಧ ಭಾರತಕ್ಕೆ ಸೋಲು
2018ರ ಫಿಫಾ ಫುಟ್ಬಾಲ್ ವಿಶ್ವಕಪ್ ನ ಅರ್ಹತಾ ಟೂರ್ನಿಯಲ್ಲಿ ಪುಟ್ಟ ರಾಷ್ಟ್ರ ಗುವಾಮ್ ವಿರುದ್ಧ ಭಾರತ 1-2 ಗೋಲುಗಳಿಂದ ಹೀನಾಯ ಸೋಲು ಅನುಭವಿಸಿದೆ...

ಭಾರತ-ನೇಪಾಳ ಮುಖಾಮುಖಿ
2018ರಲ್ಲಿ ರಷ್ಯಾದಲ್ಲಿ ನಡೆಯಲಿರುವ ಮುಂದಿನ ಫಿಫಾ ವಿಶ್ವಕಪ್ ಟೂರ್ನಿಯ ಪ್ರಾಥಮಿಕ ಅರ್ಹತಾ ಸುತ್ತಿನಲ್ಲಿ ಭಾರತ ತಂಡ ನೇಪಾಳ ವಿರುದ್ಧ ಸೆಣಸಲು ಸಜ್ಜಾಗಿದೆ.

