ದೇಶಕಾಲೇಜ್ ಮೆರಿಟ್ ಲಿಸ್ಟ್ ನಲ್ಲಿ ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ಮತ್ತೆ ಟಾಪ್!
ಪಶ್ಚಿಮ ಬಂಗಾಳದ ಕಾಲೇಜೊಂದರ ಪ್ರವೇಶಾತಿಯ ಮೆರಿಟ್ ಲಿಸ್ಟ್ ನಲ್ಲಿ ಮಾಜಿ ನೀಲಿತಾರೆ , ಬಾಲಿವುಡ್ ನಟಿ ಸನ್ನಿ ಲಿಯೋನ್ ಹೆಸರು ಸತತ ಮೂರನೇ ದಿನವೂ ಕಾಣಿಸಿಕೊಂಡಿದ್ದು, ಕಿಡಿಗೇಡಿಗಳ ವಿರುದ್ಧ ಕಾಲೇಜ್ ಆಡಳಿತ ಮಂಡಳಿ ಪೊಲೀಸರಿಗೆ ದೂರು ಸಲ್ಲಿಸಿದೆ.