ದೇಶಮಹಾಕುಂಭ ಕಾಲ್ತುಳಿತ: ಪರಿಹಾರ ನೀಡುವಲ್ಲಿ ವಿಳಂಬ; ಉತ್ತರಪ್ರದೇಶ ಸರ್ಕಾರಕ್ಕೆ ಅಲಹಾಬಾದ್ ಹೈಕೋರ್ಟ್ ಛೀಮಾರಿ!
ಕಳೆದ ಜನವರಿ 29ರಂದು ಮೌನಿ ಅಮವಾಸ್ಯೆಯಂದು ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಹಲವು ಭಕ್ತರು ಪ್ರಾಣ ಕಳೆದುಕೊಂಡಿದ್ದರು. ಮೃತರ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು.