ದೇಶರಾಹುಲ್ ಗಾಂಧಿಗೆ ಪೌರತ್ವ ಸಂಕಷ್ಟ? ಡಿಸೆಂಬರ್ 19 ರೊಳಗೆ ನಿರ್ಧರಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಹೈಕೋರ್ಟ್ ನಿರ್ದೇಶನ!
ರಾಹುಲ್ ಗಾಂಧಿಯ ಪೌರತ್ವ ಪ್ರಕರಣವನ್ನು ಸಿಬಿಐ ತನಿಖೆಗೆ ಒತ್ತಾಯಿಸಿ ಕರ್ನಾಟಕ ಬಿಜೆಪಿ ಕಾರ್ಯಕರ್ತ ಎಸ್ ವಿಘ್ನೇಶ್ ಶಿಶಿರ್ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ಮೇಲೆ ನ್ಯಾಯಮೂರ್ತಿಗಳಾದ ಎಆರ್ ಮಸೂದಿ ಮತ್ತು ಸುಭಾಷ್ ವಿದ್ಯಾರ್ಥಿ ಅವರ ವಿಭಾಗೀಯ ಪೀಠವು ಈ ಆದೇಶ ನೀಡಿದೆ.