ಅಲಹಾಬಾದ್ ವಿಶ್ವವಿದ್ಯಾಲಯ

ವಿದ್ಯಾರ್ಥಿ ಸಾವಿನ ವಿಚಾರವಾಗಿ ಗಲಾಟೆ: ಅಲಹಾಬಾದ್ ವಿಶ್ವವಿದ್ಯಾಲಯದ ಕೆಲವು ಕಚೇರಿಗಳು ಧ್ವಂಸ!
ಅನುಮಾನಾಸ್ಪದ ರೀತಿಯಲ್ಲಿ ವಿದ್ಯಾರ್ಥಿ ಸಾವಿನ ವಿಚಾರವಾಗಿ ವಿಶ್ವವಿದ್ಯಾಲಯದ ಶಿಕ್ಷಕರೊಂದಿಗೆ ಬುಧವಾರ ಗಲಾಟೆ ನಡೆಸಿದ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿರುವ ಕೆಲವು ಕಚೇರಿಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.

ಉತ್ತರ ಪ್ರದೇಶ: ಅಲಹಾಬಾದ್ ವಿಶ್ವವಿದ್ಯಾಲಯದಲ್ಲಿ ಹಿಂಸಾಚಾರ; ಕಲ್ಲು ತೂರಾಟ, ಬೈಕ್‌ಗೆ ಬೆಂಕಿ
ಉತ್ತರಪ್ರದೇಶದ ಅಲಹಾಬಾದ್ ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಪ್ರವೇಶಿಸುವ ವಿವಾದದ ನಂತರ ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಅಲಹಾಬಾದ್ ವಿವಿಗೆ ಅಖಿಲೇಶ್ ಹೋಗುವುದರಿಂದ ಹಿಂಸಾಚಾರ ಸಂಭವಿಸಬಹುದು: ಸಿಎಂ ಯೋಗಿ ಆದಿತ್ಯಾನಾಥ್
ಅಲಹಾಬಾದ್ ವಿಶ್ವವಿದ್ಯಾಲಯಕ್ಕೆ ಅಖಿಲೇಶ್ ತೆರಳುವುದರಿಂದ ಅಲ್ಲಿ ಹಿಂಸಾಚಾರ ಸಂಭವಿಸಬಹುದು, ಇದೇ ಕಾರಣಕ್ಕೆ ಅವರನ್ನು ತಡೆಯಲಾಗಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ.

