ಅಲಹಾಬಾದ್ ಹೈಕೋರ್ಟ್

ನಿತಾರಿ ಹತ್ಯಾಕಾಂಡ: ಪ್ರಮುಖ ಆರೋಪಿ ಕೋಲಿ, ಪಂಧೇರ್ ಖುಲಾಸೆಗೊಳಿಸಿದ ಅಲಹಾಬಾದ್ ಹೈಕೋರ್ಟ್
ನಿತಾರಿ ಅತ್ಯಾಚಾರ ಮತ್ತು ನಿಗೂಢ ಸರಣಿ ಕೊಲೆ ಪ್ರಕರಣದ ಪ್ರಮುಖ ಆರೋಪಗಳಾದ ಸುರೇಂದ್ರ ಕೋಲಿ ಮತ್ತು ಮಣಿಂದರ್ ಸಿಂಗ್ ಪಂಧಾರ್ ಅವರನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ಖುಲಾಸೆಗೊಳಿಸಿದೆ.

ಗೋರಖ್ ಪುರ ಆಸ್ಪತ್ರೆ ದುರಂತ ಸಂಬಂಧ ನ್ಯಾಯಾಂಗ ತನಿಖೆ ನಡೆಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ!
ಸುಮಾರು 71 ಮಕ್ಕಳ ಸಾವಿಗೆ ಕಾರಣವಾದ ಗೋರಖ್ ಪುರ ಆಸ್ಪತ್ರೆ ದುರಂತ ಸಂಬಂಧ ನ್ಯಾಯಾಂಗ ತನಿಖೆ ನಡೆಸುವಂತೆ ಕೋರಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

