ನಿರೀಕ್ಷಣಾ ಜಾಮೀನು ನೀಡುವುದಕ್ಕೆ ಸಾಂಕ್ರಾಮಿಕ ರೋಗ ಆಧಾರವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.