ಕ್ರಿಕೆಟ್ಅಲಾನ್ ಬಾರ್ಡರ್ ಪ್ರಶಸ್ತಿ ಸ್ವೀಕರಿಸಿದ ಡೇವಿಡ್ ವಾರ್ನರ್ ಕೊಟ್ರು ಶಾಕಿಂಗ್ ನ್ಯೂಸ್!
ಸೋಮವಾರವಷ್ಟೆ 2019ರ ವರ್ಷದ ಆಸ್ಟ್ರೇಲಿಯಾ ಟಿ-20 ಆಟಗಾರ ಪ್ರಶಸ್ತಿ ಗೌರವ ಸ್ವೀಕರಿಸಿದ ಬೆನ್ನಲ್ಲೆ ಆಸೀಸ್ ತಂಡದ ಆರಂಭಿಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ ತಮ್ಮ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ನೀಡಿದ್ದಾರೆ. ದೀರ್ಘಾವಧಿ ಕ್ರಿಕೆಟ್ ಕಡೆ ಹೆಚ್ಚು ಗಮನ ಕೇಂದ್ರಿಕರಿಸಲು ಚುಟುಕು ಕ್ರಿಕೆಟ್ಗೆ ನಿವೃತ್ತಿ ಘೋಷಿಸುವ ಮಾತುಗಳನ್ನಾಡಿದ್ದಾರೆ.