ಕ್ರಿಕೆಟ್ಎಂಎಸ್ ಧೋನಿ ಹೆಸರಲ್ಲಿದ್ದ ವಿಶ್ವ ದಾಖಲೆ ಮುರಿದ ಕ್ರಿಕೆಟ್ ಆಟಗಾರ್ತಿ ಅಲಿಸಾ ಹೇಯ್ಲೀ!
ಆಧುನಿಕ ಕ್ರಿಕೆಟ್ನ ಸರ್ವಶ್ರೇಷ್ಠ ವಿಕೆಟ್ಕೀಪರ್ ಬ್ಯಾಟ್ಸ್ಮನ್ಗಳ ಪೈಕಿ ಟೀಮ್ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಕೂಡ ಒಬ್ಬರು. ಕ್ಯಾಪ್ಟನ್ ಕೂಲ್ ಎಂದೇ ಖ್ಯಾತಿ ಪಡೆದಿದ್ದ ಭಾರತ ತಂಡದ ಮಾಜಿ ನಾಯಕ ಆಗಸ್ಟ್ 15ರಂದು ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಬದುಕಿಗೆ ನಿವೃತ್ತಿ ಘೋಷಿಸಿದರು.