ದೇಶ18 ಅಡಿ ಬಾವಿಯಲ್ಲಿ ಸಮುದ್ರದ ರೀತಿ ಅಲೆ...! ಗುಜರಾತ್ನಲ್ಲಿ ಬೆರಗು ಮೂಡಿಸಿದ ವಿಚಿತ್ರ ವಿದ್ಯಮಾನ; ಭೂಮಿಯೊಳಗೆ ನಡೆಯುತ್ತಿರುವುದೇನು? Video
ಸುತ್ತಮುತ್ತಲಿನ ಉಳಿದ ಬಾವಿಗಳಲ್ಲಿ ನೀರು ಶಾಂತವಾಗಿದ್ದರೂ, ಈ ಒಂದು ಬಾವಿಯಲ್ಲಿ ಮಾತ್ರ ನೀರು ಅಲೆಗಳಂತೆ ಏರಿಳಿಯುತ್ತಿದೆ. ಈ ಬೆಳವಣಿಗೆ ಜನರಲ್ಲಿ ಆತಂಕ ಮತ್ತು ಕುತೂಹಲ ಮೂಡಿಸಿದ್ದು, ಭೂಕಂಪದ ಮುನ್ಸೂಚನೆ ಇರಬಹುದು ಎಂದು ಸ್ಥಳೀಯರು ಆತಂಕಗೊಂಡಿದ್ದಾರೆ.