ಭಾರತ ಅಂಡರ್ 17 ಫುಟ್ಬಾಲ್ ತಂಡದಲ್ಲಿ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದ್ದು, ಆರೋಪ ಕೇಳಿಬಂದಿರುವ ಸಹಾಯಕ ಕೋಚ್ ಅಲೆಕ್ಸ್ ಆಂಬ್ರೋಸ್ ರನ್ನು ಅಮಾನತುಗೊಳಿಸಲಾಗಿದ್ದು, ಕೂಡಲೇ ಭಾರತಕ್ಕೆ ವಾಪಸ್ ಆಗುವಂತೆ ಸೂಚಿಸಲಾಗಿದೆ.