ಸಿನಿಮಾ ಸುದ್ದಿಹೆಣ್ಣಿನ ಮಾದರಿಯ ಟ್ರೋಫಿ ಪುರುಷರನ್ನು ಪ್ರಚೋದಿಸುತ್ತದೆ: ನಟ ಅಲೆನ್ಸಿಯರ್ ಹೇಳಿಕೆ; ತೀವ್ರ ಟೀಕೆಗೆ ಗುರಿ
ಮಲಯಾಳಂ ನಟ ಅಲೆನ್ಸಿಯರ್ ಲೋಪೆಜ್ ಅವರು ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪ್ರತಿಮೆಯ ಬಗ್ಗೆ ಸ್ತ್ರೀದ್ವೇಷದ ಕಾಮೆಂಟ್ ಮಾಡಿದ್ದ ವಿವಾದಕ್ಕೆ ಕಾರಣವಾಗಿದೆ. ಅವರ ಹೇಳಿಕೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.