ದೇಶಒಡಿಶಾ: ಸುಂದರ್ಗಢದಲ್ಲಿ ಎದುರಾಳಿ ಗುಂಪಿನಿಂದ ಅಲೆಮಾರಿ ಕುಟುಂಬದ ಐವರ ಹತ್ಯೆ, ಐದು ಮಂದಿ ಅಪಹರಣ
ನಿನ್ನೆ ತಡರಾತ್ರಿ ನಡೆದ ದಾಳಿಯಲ್ಲಿ ನಾಲ್ವರು ಮಕ್ಕಳು ಮತ್ತು ಮಹಿಳೆಯನ್ನು ಅಪಹರಿಸಲಾಗಿದ್ದು, ಇತರ ನಾಲ್ಕು ಮಂದಿ ಮಕ್ಕಳು ಮತ್ತು ಸಮುದಾಯದ ವಯಸ್ಕ ಪುರುಷ ಸದಸ್ಯರು ನಂತರ ತಡರಾತ್ರಿ ನಡೆದ ಕಲಹದಲ್ಲಿ ಗಾಯಗೊಂಡಿದ್ದಾರೆ.