ಸಿನಿಮಾ ಸುದ್ದಿ"ಅಲೆಮಾರಿ" ಸಂತು ನಿರ್ದೇಶನದ ಚಿತ್ರಕ್ಕೆ "ಕೆಂಡಸಂಪಿಗೆ" ವಿಕ್ಕಿ ನಾಯಕ
ದುನಿಯಾ ಸೂರಿ ನಿರ್ದೇಶನದ ಕೆಂಡಸಂಪಿಗೆ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಉದಯೋನ್ಮುಖ ನಾಯಕ ನಟ ಎಂದು ಛಾಪು ಮೂಡಿಸಿದ್ದ ನಟ ವಿಕ್ಕಿ ವರುಣ್ ಬರೊಬ್ಬರಿ ಒಂದೂವರೆ ವರ್ಷದ ಬಳಿಕ ಮತ್ತೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ.