ದೇಶಬಾಬಾ ರಾಮದೇವ್ ಗೆ ದೆಹಲಿ ಹೈಕೋರ್ಟ್ ನಿಂದ ಸಮನ್ಸ್
ಅಲೋಪಥಿ ಬಗ್ಗೆ ಸುಳ್ಳು ಮತ್ತು ಆಧಾರರಹಿತ ಮಾಹಿತಿಯನ್ನು ಹರಡಿದಕ್ಕಾಗಿ ಯೋಗ ಗುರು ರಾಮದೇವ್ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು ಮೊಕದ್ದಮೆ ಹೂಡಿತ್ತು. ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ.