ಅಲ್-ಖೈದಾ

'ಬಾಲಾಕೋಟ್ ನಲ್ಲೇ Masood Azhar ಉಗ್ರ ಕ್ಯಾಂಪ್, Ops Sindoor ವೇಳೆ ಕುಟುಂಬ ನಾಶ': ಕೊನೆಗೂ ಸತ್ಯ ಒಪ್ಪಿಕೊಂಡ ಜೈಷ್ ಕಮಾಂಡರ್!
2019ರಲ್ಲಿ ಭಾರತದ ವಾಯುದಾಳಿಯ ಸಮಯದಲ್ಲಿ ನಾಶವಾದ ಬಾಲಕೋಟ್‌ನಲ್ಲಿ ಮಸೂದ್ ಅಜರ್‌ನ ನೆಲೆ ಇದೆ ಎಂದು ಇಲ್ಯಾಸ್ ಕಾಶ್ಮೀರಿ ಬಹಿರಂಗಪಡಿಸಿದ್ದಾನೆ.

Al Qaeda Arrest: ಮಾಹಿತಿ ನೀಡದೆ SOP ಉಲ್ಲಂಘಿಸಿದೆ ಗುಜರಾತ್ ATS- ಗೃಹ ಸಚಿವ ಪರಮೇಶ್ವರ್
ಬೆಂಗಳೂರಿನಲ್ಲಿ ಸ್ಲೀಪರ್ ಸೆಲ್‌ಗಳು ಸಕ್ರಿಯವಾಗಿವೆ ಎಂದು ಈ ಹಿಂದೆ ವರದಿಗಳಿದ್ದವು. ತನಿಖಾ ಸಂಸ್ಥೆಗಳು ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದವು. ಈ ರೀತಿ ಸ್ಲೀಪರ್ ಸೆಲ್ ಎಲ್ಲ ರಾಜ್ಯಗಳಲ್ಲಿದ್ದಾರೆ, ಯಾವ್ಯಾವುದೋ ಕಾರಣಕ್ಕೆ ಅವರ ಗುರುತು ಸಿಗಲ್ಲ.

Gujarat: ದೇಶದಲ್ಲಿ ದೊಡ್ಡ ದಾಳಿಗೆ ಸಂಚು; ಅಲ್- ಖೈದಾ ಸಂಬಂಧಿತ ನಾಲ್ವರು ಉಗ್ರರ ಬಂಧನ!
ದೆಹಲಿ ಹಾಗೂ ನೊಯ್ಡಾದಿಂದ ಇಬ್ಬರು ಉಗ್ರರು ಹಾಗೂ ಗುಜರಾತಿನ ಅಹಮದಾಬಾದ್ ಮತ್ತು ಮೊದಸಾದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.

ಉಗ್ರ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದ ಆರೀಫ್ ಬಂಧನ: ಗೃಹ ಸಚಿವ ಅರಗ ಜ್ಞಾನೇಂದ್ರ
ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳ ಜತೆ ಸಂಪರ್ಕ ಹೊಂದಿದ್ದ ವ್ಯಕ್ತಿಯನ್ನು ರಾಜ್ಯ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ISD, NIA ಜಂಟಿ ಕಾರ್ಯಾಚರಣೆ; ಶಂಕಿತ ಭಯೋತ್ಪಾದಕ ಆರೀಫ್ ಬಂಧನ
ಬೆಂಗಳೂರಿನಲ್ಲಿ ಐಎಸ್ ಡಿ ಮತ್ತು ರಾಷ್ಟ್ರೀಯ ತನಿಖಾ ದಳ ಜಂಟಿ ಕಾರ್ಯಾಚರಣೆ ನಡೆಸಿದ್ದು, ಐಸಿಸ್ ಉಗ್ರ ಸಂಘಟನೆ ಸಂಪರ್ಕ ಹೊಂದಿದ್ದ ಶಂಕಿತ ಉಗ್ರನನ್ನು ಬಂಧಿಸಿದೆ.

ಅಲ್ ಖೈದಾ, ಇಸಿಸ್ ಜೊತೆ ಸಂಬಂಧವಿಲ್ಲ: ಲಾಹೋರ್ ಜೈಲಿನಿಂದಲೇ ಉಗ್ರ ಮಕ್ಕಿ ವಿಡಿಯೊ ಬಿಡುಗಡೆ; ಭಾರತದ ವಿರುದ್ಧ ಕಿಡಿ
ಇತ್ತೀಚೆಗಷ್ಟೇ ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರ ಪಟ್ಟಿಗೆ ಸೇರಿದ್ದ ಪಾಕಿಸ್ತಾನ ಮೂಲದ ಉಗ್ರ ಹಾಗೂ ಲಷ್ಕರ್ ಎ ತೊಯ್ಬಾ (ಎಲ್‌ಇಟಿ) ಉಪ ನಾಯಕ ಅಬ್ದುಲ್ ರೆಹಮಾನ್ ಮಕ್ಕಿ ಗುರುವಾರ ಭಾರತದ ವಿರುದ್ಧ ಕಿಡಿಕಾರಿದ್ದು, ಮಾತ್ರವಲ್ಲದೇ ಅಲ್ ಖೈದಾ, ಇಸಿಸ್ ಜೊತೆ ತನಗೆ ಸಂಬಂಧವಿಲ್ಲ ಎಂದು ಹೇಳಿದ್ದಾನೆ.

ಅಲ್ ಖೈದಾ ಮುಖ್ಯಸ್ಥ ಅಸಿಮ್ ಉಮರ್ ಹತ್ಯೆ
ಕುಖ್ಯಾತ ಉಗ್ರ ಸಂಘಟನೆ ಅಲ್ ಖೈದಾದ ಮುಖ್ಯಸ್ಥ ಅಸಿಮ್ ಉಮರ್ ನನ್ನು ಭದ್ರತಾ ಪಡೆಗಳು ಕೊಂದು ಹಾಕಿವೆ ಎಂದು ತಿಳಿದುಬಂದಿದೆ.

ಅಮೆರಿಕ, ಇಸ್ರೇಲ್ ಸಂಸ್ಥೆಗಳ ಮೇಲೆ ದಾಳಿ ನಡೆಸುವಂತೆ ಮುಸ್ಲಿಮರಿಗೆ ಅಲ್-ಖೈದಾ ಕರೆ
ಜೆರುಸಲೇಮ್ ನ್ನು ಇಸ್ರೇಲ್ ರಾಜಧಾನಿಯನ್ನಾಗಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೇಳಿಕೆ ಪ್ಯಾನ್ ಇಸ್ಲಾಮ್, ಇಸ್ಲಾಮಿಕ್ ಬ್ರದರ್ ಹುಡ್ ನ್ನು ಮತ್ತೊಮ್ಮೆ ಜಾಗೃತಗೊಳಿಸಿದೆ.

ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಹಿನ್ನೆಲೆಯುಳ್ಳವನು ಅಲ್ ಖೈದಾ ಉಗ್ರ ಸಂಘಟನೆ ಸೇರಿದ!
ಅಲ್-ಖೈದಾ ಉಗ್ರ ಸಂಘಟನೆಯ ಭಾರತದ ಮುಖ್ಯಸ್ಥ ಸನಾವುಲ್ ಹಕ್ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಹಿನ್ನೆಲೆಯುಳ್ಳವನು

