ವಿದೇಶWest-Asia war: ಇರಾನ್'ನಿಂದ ಡ್ರೋನ್-ಮಿಸೈಲ್ ದಾಳಿ; ಸೌದಿ ಅರೇಬಿಯಾದ ಅಲ್ ಜುಬೈಲ್ ಕೈಗಾರಿಕಾ ನಗರದಲ್ಲಿ ಭಾರೀ ಅಗ್ನಿ ಅವಘಡ
ಅಲ್ ಜುಬೈಲ್ ಕೈಗಾರಿಕಾ ನಗರವು ಕೇವಲ ಸೌದಿ ಅರೇಬಿಯಾದಷ್ಟೇ ಅಲ್ಲ, ವಿಶ್ವದ ಪ್ರಮುಖ ಕೈಗಾರಿಕಾ ಕೇಂದ್ರಗಳಲ್ಲಿ ಒಂದಾಗಿದೆ. ಇಲ್ಲಿ ತೈಲ ಶುದ್ಧೀಕರಣ, ಪೆಟ್ರೋಕೆಮಿಕಲ್ ಉತ್ಪಾದನೆ, ರಸಾಯನಿಕ ಘಟಕಗಳು ಮತ್ತು ಭಾರೀ ಕೈಗಾರಿಕೆ ಚಟುವಟಿಕೆಗಳು ಕಾರ್ಯನಿರ್ವಹಿಸುತ್ತಿವೆ.