25 ವರ್ಷಗಳ ಹಿಂದೆ ಮಧ್ಯಪ್ರದೇಶದ ಮ್ಹೋವ್ನಲ್ಲಿ ದೊಡ್ಡ ಪ್ರಮಾಣದ ಹಣಕಾಸು ವಂಚನೆ ಎಸಗಿದ ಆರೋಪದ ಮೇಲೆ ಹಮೂದ್ ಅಹ್ಮದ್ ಸಿದ್ದಿಕಿ ಅವರನ್ನು ಭಾನುವಾರ ಹೈದರಾಬಾದ್ನಲ್ಲಿ ಬಂಧಿಸಲಾಗಿದೆ.