ಅಲ್-ಫಲಾಹ್ ವಿಶ್ವವಿದ್ಯಾಲಯ

Delhi Red Fort blast: ಅಲ್-ಫಲಾಹ್ ವಿಶ್ವವಿದ್ಯಾಲಯದ ಕಚೇರಿ, 25 ಸ್ಥಳಗಳ ಮೇಲೆ ED ದಾಳಿ; ತೀವ್ರ ಶೋಧ..!
ಫರಿದಾಬಾದ್‌ನಲ್ಲಿರುವ 70 ಎಕರೆ ವಿಸ್ತೀರ್ಣದ ವಿಶ್ವವಿದ್ಯಾಲಯದ ಓಖ್ಲಾ ಕಚೇರಿಯ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ.

ಅಲ್-ಫಲಾಹ್ ವಿಶ್ವವಿದ್ಯಾಲಯದಲ್ಲಿ ಅನುಮಾನಾಸ್ಪದ ಕಾರು ಪತ್ತೆ: ತನಿಖೆ
ಪ್ರಮುಖ ಆರೋಪಿ ಡಾ. ಉಮರ್ ಉನ್ ನಬಿ ಐ20 ಕಾರಿನಲ್ಲಿ ಬದರ್ಪುರ್ ಗಡಿಯ ಮೂಲಕ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುತ್ತಿರುವುದನ್ನು ತೋರಿಸುವ ಹೊಸ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿವೆ

Delhi blast: ಅಲ್-ಫಲಾಹ್ ವಿಶ್ವವಿದ್ಯಾಲಯಕ್ಕೆ ಮತ್ತೊಂದು ಸಂಕಷ್ಟ, ಶೋಕಾಸ್ ನೋಟಿಸ್ ನೀಡಿದ NAAC!
'ಇದು ಸಂಪೂರ್ಣವಾಗಿ ತಪ್ಪು ಮತ್ತು ಸಾರ್ವಜನಿಕರನ್ನು, ವಿಶೇಷವಾಗಿ ಪೋಷಕರು, ವಿದ್ಯಾರ್ಥಿಗಳು ಮತ್ತು ಪಾಲುದಾರರನ್ನು ದಾರಿ ತಪ್ಪಿಸುವಂತಿದೆ' ಎಂದು ಶೋಕಾಸ್ ನೋಟಿಸ್‌ನಲ್ಲಿ ಹೇಳಲಾಗಿದೆ.

Al-Falah university: ಅಲ್-ಫಲಾಹ್ ವಿಶ್ವವಿದ್ಯಾಲಯ 'ವೈಟ್ ಕಾಲರ್' ಭಯೋತ್ಪಾದನೆಗೆ ಸುರಕ್ಷಿತ ತಾಣವಾಗಿತ್ತೇ?
2014 ರಲ್ಲಿ ಹರಿಯಾಣ ಸರ್ಕಾರ ಇದಕ್ಕೆ ವಿಶ್ವವಿದ್ಯಾಲಯದ ಸ್ಥಾನಮಾನವನ್ನು ನೀಡಿತು. ಅಲ್-ಫಲಾಹ್ ವೈದ್ಯಕೀಯ ಕಾಲೇಜು ಕೂಡ ವಿಶ್ವವಿದ್ಯಾಲಯದೊಂದಿಗೆ ಸಂಯೋಜಿತವಾಗಿದೆ.

ದೆಹಲಿ ಸ್ಫೋಟದ ಲಿಂಕ್: ಫರಿದಾಬಾದ್ ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಇಬ್ಬರು ವೈದ್ಯರ ಬಂಧನ; NIA ತನಿಖೆ
ನಿನ್ನೆ ದಿನ ಸಂಭವಿಸಿದ ಸ್ಪೋಟ ಸೇರಿದಂತೆ ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ಮೂವರು ವೈದ್ಯರ ಹೆಸರು ಬೆಳಕಿಗೆ ಬಂದ ನಂತರ ಫರಿದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯ ರಾಷ್ಟ್ರದಾದ್ಯಂತ ಸುದ್ದಿಯಾಗಿದೆ.

360 ಕೆಜಿ ಸ್ಫೋಟಕ, ಶಸ್ತ್ರಾಸ್ತ್ರ ಪತ್ತೆ ಪ್ರಕರಣ: ಅಲ್-ಫಲಾಹ್ ವಿಶ್ವವಿದ್ಯಾಲಯದ ವೈದ್ಯ ಸೇರಿ ಇಬ್ಬರ ಬಂಧನ
ಬಂಧಿತ ಆರೋಪಿಯು ಹರಿಯಾಣದ ಫರಿದಾಬಾದ್‌ನಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯದಲ್ಲಿ ವೈದ್ಯರಾಗಿದ್ದರು. ಈ ಜಂಟಿ ಕಾರ್ಯಾಚರಣೆ ಹದಿನೈದು ದಿನಗಳಿಂದ ನಡೆಯುತ್ತಿದೆ...

