ವಿದೇಶ'ಎಷ್ಟು ಪತ್ನಿಯರು?' ಶ್ವೇತಭವನದಲ್ಲಿ ಸಿರಿಯಾ ಅಧ್ಯಕ್ಷ ಅಹ್ಮದ್ ಅಲ್-ಶರಾ ಕಾಲೆಳೆದ ಡೊನಾಲ್ಡ್ ಟ್ರಂಪ್!
ಸುಂಗಧ ದ್ರವ್ಯವನ್ನು ಅಲ್-ಶರಾ ಮತ್ತು ಅವರ ಸಿಬ್ಬಂದಿ ಮೇಲೆ ಸ್ಪ್ರೇ ಮಾಡಿದ ನಂತರ ಟ್ರಂಪ್, ಇದು ನಿಮ್ಮ ಪತ್ನಿಗೆ ನೀಡುತ್ತಿದ್ದೇನೆ. ನಿಮಗೆ ಎಷ್ಟು ನಿಮಗೆ ಎಷ್ಟು ಪತ್ನಿಯರು ಎಂದು ಲಘು ದಾಟಿಯಲ್ಲಿ ಪ್ರಶ್ನಿಸಿದರು.