ರಾಜ್ಯಕೊರೋನಾ ವೈರಸ್: ಅಲ್ಪ ಸಂಖ್ಯಾತ ಪ್ರಾರ್ಥನಾ ಮಂದಿರಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಆಯೋಗ
ಮಾರಕ ಕೊರೋನಾ ವೈರಸ್ ಲಾಕ್ ಡೌನ್ 5.0 ಜಾರಿಯಾಗುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಅಲ್ಪ ಸಂಖ್ಯಾತರ ಪ್ರಾರ್ಥನಾ ಮಂದಿರಗಳನ್ನು ತೆರೆಯಲು ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಅಲ್ಪ ಸಂಖ್ಯಾತರ ಆಯೋಗ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.