ಅಲ್ಪಸಂಖ್ಯಾತ ಸಮುದಾಯ

ಬಿಜೆಪಿ ಸದಸ್ಯತ್ವ ಅಭಿಯಾನ: ಅಲ್ಪಸಂಖ್ಯಾತ ಸಮುದಾಯದ 5 ಲಕ್ಷ ಸದಸ್ಯರ ಸೇರ್ಪಡೆಗೆ ಗುರಿ!
ಕಾಂಗ್ರೆಸ್ ವಿವಿಧ ವಿಚಾರಗಳಲ್ಲಿ ಮುಸ್ಲಿಮರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಯಾವಾಗಲೂ ಮುಸ್ಲಿಂ ಪರ ಎಂದು ಹೇಳಿಕೊಳ್ಳುತ್ತದೆ.

ಜೈನ ಮುನಿ ಹತ್ಯೆ ಪ್ರಕರಣ: ತನಿಖೆ ಐಜಿಪಿಗೆ ವಹಿಸಿ, ಸಂಚು ಬಯಲಿಗೆಳೆಯಿರಿ- ಸರ್ಕಾರಕ್ಕೆ ಅಲ್ಪಸಂಖ್ಯಾತ ಸಮಿತಿ ಆಗ್ರಹ
ಬೆಳಗಾವಿ ಜಿಲ್ಲೆಯಲ್ಲಿ ನಡೆದ ಜೈನ ಮುನಿ ಕಾಮಕುಮಾರ್ ನಂದಿ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸ್ ಮಹಾ ನಿರೀಕ್ಷಕರಿಗೆ ವಹಿಸಿ ಸಂಚು ಬಯಲಿಗೆಳೆಯುವಂತೆ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ (ಎನ್‌ಸಿಎಂ) ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.

ರಾಜ್ಯ ಬಜೆಟ್ 2023: ಅಲ್ಪಸಂಖ್ಯಾತರ ಶಿಕ್ಷಣ, ಸ್ವಾವಲಂಬನೆಗೆ ಹಲವು ಕಾರ್ಯಕ್ರಮ!
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್ ನಲ್ಲಿ ಅಲ್ಪ ಸಂಖ್ಯಾತರ ಶಿಕ್ಷಣ ಹಾಗೂ ಸ್ವಾವಲಂಬನೆಗೆ ಆದ್ಯತೆ ನೀಡಲಾಗಿದ್ದು, ಹಲವಾರು ಯೋಜನೆಗಳನ್ನು ಪ್ರಕಟಿಸಲಾಗಿದೆ.

ಮತದಾರರ ಪಟ್ಟಿಯಿಂದ ಹೆಸರು ತೆಗೆದು ನಮ್ಮನ್ನು ಗುರಿ ಮಾಡಲಾಗಿದೆ: ಅಲ್ಪಸಂಖ್ಯಾತ ಸಮುದಾಯಗಳ ಆರೋಪ
ಮತದಾರರ ಪಟ್ಟಿಯಿಂದ ಹೆಸರು ತೆಗೆದಿರುವ ವಿಚಾರ ತಿಳಿದ ಸಾವಿರಾರು ಮತದಾರರು ಬಿಬಿಎಂಪಿ ಅಧಿಕಾರಿಗಳು ಹಾಗೂ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೊಮ್ಮಾಯಿ ಬಜೆಟ್ 2022-23: ಅಲ್ಪಸಂಖ್ಯಾತ ಸಮುದಾಯಗಳಿಗೆ ಸಿಕ್ಕಿದ್ದೇನು?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ 2022-23ನೇ ಸಾಲಿನ ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಗಾತ್ರ ೨,೫೩,೧೬೫ ಕೋಟಿ ಇದ್ದು, ಕಳೆದ ಬಾರಿಗಿಂತ ಈ ಬಾರಿ...

ಹಿಂದೂ ಕಾರ್ಯಕರ್ತರ ಕಗ್ಗೊಲೆಗೆ ಪ್ರೇರಕರಾದಿರಿ, ಟಿಪ್ಪು ಜಯಂತಿ ನಡೆಸಿದಿರಿ, ಶಾದಿ ಭಾಗ್ಯ ಕೊಟ್ಟಿರಿ, ಆದರೆ ಫಲವೇನು?
ಸಿದ್ದರಾಮಯ್ಯ ಭಾಷಣ ಆರಂಭಿಸುತ್ತಿದ್ದಂತೆ ಡಿಕೆ ಡಿಕೆ ಎಂದು ಕಾರ್ಯಕರ್ತರು ವ್ಯಕ್ತಿ ಪೂಜೆ ನಡೆಸಿದರೆ ಬುರುಡೆರಾಮಯ್ಯ ಹೇಗೆ ಸಹಿಸಿಕೊಳ್ಳಲು ಸಾಧ್ಯ? ಎಂದು ಪ್ರಶ್ನಿಸಿದೆ.

ಜೆಡಿಎಸ್'ಗೆ ಮತ ಹಾಕದಿರಿ: ಅಲ್ಪಸಂಖ್ಯಾತ ಸಮುದಾಯಕ್ಕೆ ಸಿದ್ದರಾಮಯ್ಯ
ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯಲ್ಲಿ ಜೆಡಿಎಸ್'ಗೆ ಮತಗಳನ್ನು ಹಾಕದಿರಿ, ಸ್ಥಳೀಯ ಪಕ್ಷಕ್ಕೆ ಮತ ಹಾಕಿದರೆ ಬಿಜೆಪಿಗೆ ಮತಹಾಕಿದಂತಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತ ಸಮುದಾಯಕ್ಕೆ ಮಂಗಳವಾರ ಹೇಳಿದ್ದಾರೆ.

ವಿಧಾನ ಪರಿಷತ್ ಚುನಾವಣೆ: ಹಿಂದುಳಿದ ವರ್ಗ-ಮೈನಾರಿಟಿ ಫಾರ್ಮುಲಾ ಮೊರೆಹೋದ ಕಾಂಗ್ರೆಸ್
ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆಗಾಗಿ ಕಾಂಗ್ರೆಸ್ ಮಂಗಳವಾರ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲಿದೆ.

ಅಲ್ಪಸಂಖ್ಯಾತ ಸಮುದಾಯದ ನಾಯಕ ಯಾರು?: ಸಚಿವ ಜಮೀರ್, ತನ್ವೀರ್ ಸೇಠ್ ನಡುವೆ ಕಿತ್ತಾಟ
ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಖಾತೆ ಸಚಿವ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಮತ್ತು ...

