ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಭೂಮಿ ಹಸ್ತಾಂತರ: ಬಿಜೆಪಿ ಆಕ್ಷೇಪ, 'ಲ್ಯಾಂಡ್ ಜಿಹಾದ್' ಎಂದು ಕರೆದ ಆರ್ ಅಶೋಕ
500 ಕೋಟಿಗೂ ಹೆಚ್ಚು ಮೌಲ್ಯದ ಎರಡು ಎಕರೆ ಭೂಮಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲು ನಿರ್ಧರಿಸಿದ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು 'ಭೂ ಜಿಹಾದ್'ನಲ್ಲಿ ತೊಡಗಿದೆ ಎಂದು ಬಿಜೆಪಿ ಗುರುವಾರ ಆರೋಪಿಸಿದೆ.

ಬೆಂಗಳೂರಿನಲ್ಲಿ 4,300 ಹಿಂದುಳಿದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ
ಫಿಸಿಕ್ಸ್ ವಾಲಾ (ಪಿಡಬ್ಲ್ಯು) ಎಡ್ ಟೆಕ್ ಕಂಪನಿ ಬೆಂಗಳೂರಿನಲ್ಲಿ 4,300 ಹಿಂದುಳಿದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಮುಂದಾಗಿದೆ.

