ರಾಜ್ಯಅಲ್ಪಸಂಖ್ಯಾತ ಕಾಲೊನಿಗಳ ಅಭಿವೃದ್ಧಿಗೆ 600 ಕೋಟಿ ರೂ ಅನುಮೋದನೆ: ಸಚಿವ ಸಂಪುಟ ತೀರ್ಮಾನ; Video
ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯಡಿ ರಾಜ್ಯದ 11 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಅಲ್ಪಸಂಖ್ಯಾತರ ಅತಿಹಿಂದುಳಿದ ಕಾಲೊನಿಗಳು, ಸ್ಲಂ ಪ್ರದೇಶಗಳನ್ನು ಸೇರಿಸಿ, ಮುಖ್ಯಮಂತ್ರಿ ವಿಶೇಷ ಅಭಿವೃದ್ಧಿ ಪ್ಯಾಕೇಜ್ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ.