ರಾಜ್ಯಮುಸ್ಲಿಮರ ಸಿಟ್ಟು ಶಮನ ಮಾಡಲು ಕಾಂಗ್ರೆಸ್ ಸರ್ಕಾರ 600 ಕೋಟಿ ರೂ ಅನುದಾನ ನೀಡಿತೇ? ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದೇನು? Video
ಅಲ್ಪಸಂಖ್ಯಾತರ ಮುನಿಸು ತಣಿಸಲು ಸರ್ಕಾರ, 2026-27 ಮತ್ತು 2027-28ನೇ ಸಾಲಿನಲ್ಲಿ ಅವರ ಕಾಲೋನಿಗಳ ಅಭಿವೃದ್ಧಿಗೆ 600 ಕೋಟಿ ರೂಪಾಯಿ ವೆಚ್ಚದ ಕ್ರಿಯಾ ಯೋಜನೆಗೆ ಸಚಿವ ಸಂಪುಟ (Karnataka Cabinet) ಸಭೆಯಲ್ಲಿ ಒಪ್ಪಿಗೆ ನೀಡಿದೆ ಎಂದು ಹೇಳಲಾಗುತ್ತಿದೆ.