ರಾಜ್ಯವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಳ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಿದ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಿಸುವ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.