ರಾಜಕೀಯಬಿಜೆಪಿ-ಜೆಡಿಎಸ್ ಮೈತ್ರಿ: ಎಚ್.ಡಿ ಕುಮಾರಸ್ವಾಮಿಯದ್ದು ಅಲ್ಪಾವಧಿ ಕನಸು; ರಾಜಕೀಯ ತಜ್ಞರ ಅಭಿಪ್ರಾಯ
ಬಿಜೆಪಿ ಬೆಂಬಲದೊಂದಿಗೆ ಕೆಲವು ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಭರವಸೆಯನ್ನು ಜೆಡಿಎಸ್ ಹೊಂದಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಜೆಡಿಎಸ್ ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ ಮತ್ತು ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಬಯಸಿದೆ. ಆದರೆ, ಈ ಪ್ರಸ್ತಾವನೆ ಆರಂಭಿಕ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿವೆ.