ದೇಶಹರಿಯಾಣ ಬಳಿಕ ಇದೀಗ ಉತ್ತರಾಖಂಡದಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ! ಶಾಲೆ ಬಳಿ ನೂರಾರು ಜಿಲೆಟಿನ್ ಕಡ್ಡಿಗಳು!
ಅಲ್ಮೋರಾ ಜಿಲ್ಲೆಯ ದಬಾರಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಬಳಿ ಪೊದೆಯೊಂದರಲ್ಲಿ 20 ಕೆಜಿಗಿಂತ ಹೆಚ್ಚು ತೂಕದ 161 ಜೆಲಾಟಿನ್ ಕಡ್ಡಿಗಳು ಪತ್ತೆಯಾಗಿವೆ. ಸಮೀಪದ ಪ್ರದೇಶಗಳಲ್ಲಿ ಶೋಧ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.