ಸಿನಿಮಾ ಸುದ್ದಿಪುಷ್ಪ 2: ದೀಪಾವಳಿ ಹಬ್ಬಕ್ಕೆ ಹೊಸ ಫೋಸ್ಟರ್ ಬಿಡುಗಡೆ, ರೊಮ್ಯಾಂಟಿಕ್ ಲುಕ್ನಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ!
ಫೋಸ್ಟರ್ ನಲ್ಲಿ ಅಲ್ಲು-ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಗಂಡ- ಹಂಡತಿ ಪಾತ್ರದಲ್ಲಿ ರೊಮ್ಯಾಂಟಿಕ್ ಲುಕ್ ನಲ್ಲಿದ್ದಾರೆ. ಪುಷ್ಪಾ ರಾಜ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅಲ್ಲು ಅರ್ಜುನ್ ಪ್ರೀತಿಯಿಂದ ನೋಡುತ್ತಿರುವುದನ್ನು ಕಾಣಬಹುದು.