ದೇಶಪಾಕಿಸ್ತಾನ ಸೇಡಿಗೆ ತಿರುಗೇಟು: ಗಡಿ ಬಂದ್ ನಡುವೆ ಭಾರತಕ್ಕೆ ಆಗಮಿಸಿದ ಅಪ್ಘಾನಿಸ್ತಾನದ ತಾಲಿಬಾನ್ ಸಚಿವ!
ಇತ್ತೀಚಿನ ಸಂಘರ್ಷದ ನಂತರ ಅಪ್ಘಾನಿಸ್ತಾನ ಜೊತೆಗಿನ ಪ್ರಮುಖ ಭೂ ಗಡಿಯನ್ನು ಪಾಕಿಸ್ತಾನ ಬಂದ್ ಮಾಡಿದೆ. ಇದರಿಂದ ಅಫ್ಘಾನ್ ರಫ್ತುದಾರರಿಗೆ, ವಿಶೇಷವಾಗಿ ಹಣ್ಣಿನ ವ್ಯಾಪಾರಿಗಳಿಗೆ ಭಾರೀ ನಷ್ಟವನ್ನುಂಟುಮಾಡಿದೆ.