ಜಮ್ಮು ಮತ್ತು ಕಾಶ್ಮೀರದ ಅವಂತಿಪೊರಾದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.