ಅವತಾರ ಪುರುಷ
ಅವತಾರ ಪುರುಷ ಚಿತ್ರದ ಟ್ರೈಲರ್
ನಟ ಶರಣ್, ಆಶಿಕಾ ರಂಗನಾಥ್ ಅಭಿನಯದ ಅವತಾರ ಪುರುಷ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುನಿ ನಿರ್ದೇಶಿಸಿದ್ದಾರೆ.
ಅವತಾರ ಪುರುಷ ಚಿತ್ರದ ಟೀಸರ್
ನಟ ಶರಣ್ ಮತ್ತು ಆಶಿಕಾ ರಂಗನಾಥ್ ಅಭಿನಯದ ಅವತಾರ ಪುರುಷ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸುನಿ ನಿರ್ದೇಶಿಸಿದ್ದಾರೆ.
ಜನವರಿ 14ಕ್ಕೆ ಶರಣ್ ಅಭಿನಯದ 'ಅವತಾರ ಪುರುಷ' ಬಿಡುಗಡೆ
ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ವ್ಯಾಪಕವಾಗಿದ್ದ ಹಿನ್ನೆಲೆಯಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಿಕೆ ಮಾಡಿದ್ದ ಅವತಾರ ಪುರುಷ ಚಿತ್ರ ತಂಡ, ಇದೀಗ ಜನವರಿ 14ಕ್ಕೆ ಚಿತ್ರ ಬಿಡುಗಡೆ ಮಾಡಲು ನಿರ್ಧರಿಸಿದೆ.

ಹತ್ತು ಅವತಾರಗಳಲ್ಲಿ ನಟ ಶರಣ್: ಡಿಸೆಂಬರ್ 10ರಂದು "ಅವತಾರ ಪುರುಷ" ತೆರೆಗೆ
ಪುಷ್ಕರ್ ಫಿಲಂಸ್ ಲಾಂಛನದಲ್ಲಿ ಪುಷ್ಕರ್ ಮಲ್ಲಿಕಾರ್ಜುನ್ ನಿರ್ಮಿಸಿರುವ "ಅವತಾರ ಪುರುಷ" ಚಿತ್ರ ಇದೇ ಡಿಸೆಂಬರ್ 10ರಂದು ಬಿಡುಗಡೆಯಾಗುತ್ತಿದೆ.

ಶರಣ್-ಸುನಿ ಕಾಂಬಿನೇಷನ್ 'ಅವತಾರ ಪುರುಷ' ಬಿಡುಗಡೆ ದಿನಾಂಕ ಫಿಕ್ಸ್!
ಅವತಾರ ಪುರುಷ ಸಿನಿಮಾದಲ್ಲಿ ಶರಣ್ ಗೆ ನಾಯಕಿಯಾಗಿ ಆಶಿಕಾ ರಂಗನಾಥ್ ನಟಿಸಿದ್ದು ಡಿಸೆಂಬರ್ 10 ರಂದು ಸಿನಿಮಾ ರಿಲೀಸ್ ಆಗಲಿದೆ ಎಂದು ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೇಳಿದ್ದಾರೆ.
'ಅವತಾರ ಪುರುಷ' ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆ
ರಾಜ್ಯದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶರಣ್ ಮತ್ತು ಆಶಿಕಾ ರಂಗನಾಥ್ ನಟನೆಯ ಅವತಾರ ಪುರುಷ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.
ಅವತಾರ ಪುರುಷ ಚಿತ್ರದ ಟೀಸರ್
ನಟ ಶರಣ್ ಮತ್ತು ಆಶಿಕಾ ರಂಗನಾಥ್ ಅಭಿನಯದ ಅವತಾರ ಪುರುಷ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಿಂಪಲ್ ಸುನಿ ನಿರ್ದೇಶಿಸಿದ್ದಾರೆ.

ಎರಡು ಭಾಗಗಳಲ್ಲಿ ಬರಲಿದೆ ಶರಣ್ ಅಭಿನಯದ 'ಅವತಾರ ಪುರುಷ'
ಶರಣ್ ಮತ್ತು ಅಶಿಕಾ ರಂಗನಾಥ್ ನಟನೆಯ ಅವತಾರ ಪುರುಷ ಫ್ಯಾಮಿಲಿ ಎಂಟರ್ಟೈನರ್ ಸಿನಿಮಾವಾಗಿದ್ದು, ಪುಷ್ಕರ್ ಮಂಜುನಾಥಯ್ಯ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ

ಚಿತ್ರೀಕರಣದ ವೇಳೆ ಅನಾರೋಗ್ಯ: ನಟ ಶರಣ್ ಆಸ್ಪತ್ರೆಗೆ ದಾಖಲು
ಚಿತ್ರೀಕರಣದ ಸಂದರ್ಭದಲ್ಲಿ ಅನಾರೋಗ್ಯಕ್ಕೀಡಾದ ನಟ ಶರಣ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

