ಸಿನಿಮಾ ಸುದ್ದಿ'ಅವತಾರ್ 2' ನೋಡುವಾಗ ಹೃದಯಾಘಾತದಿಂದ ವ್ಯಕ್ತಿ ಸಾವು!
ಇತ್ತೀಚಿನ ದಿನಗಳಲ್ಲಿ ನೃತ್ಯ ಮಾಡುವಾಗ ಮತ್ತು ಕೆಲವೊಮ್ಮೆ ಜಿಮ್ ಮಾಡುವಾಗ ಹೃದಯಾಘಾತವಾಗಿ ಸಾವನ್ನಪ್ಪಿದ್ದ ಪ್ರಕರಣಗಳು ವರದಿಯಾಗುತ್ತಿವೆ. ಆದರೆ 'ಅವತಾರ್ 2' ಚಿತ್ರ ವೀಕ್ಷಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.