ದೇಶಬೈಸಿಕಲ್ಗೆ ಕಾರು ಡಿಕ್ಕಿ: ಇಂಟೆಲ್ ಇಂಡಿಯಾ ಮಾಜಿ ಮುಖ್ಯಸ್ಥ ಅವತಾರ್ ಸೈನಿ ಸಾವು
ಇಂಟೆಲ್ ಇಂಡಿಯಾದ ಮಾಜಿ ಮುಖ್ಯಸ್ಥ ಅವತಾರ್ ಸೈನಿ ಅವರು ಮಹಾರಾಷ್ಟ್ರದ ನವಿ ಮುಂಬೈ ಟೌನ್ಶಿಪ್ನಲ್ಲಿ ಸೈಕ್ಲಿಂಗ್ ಮಾಡುತ್ತಿದ್ದಾಗ ವೇಗವಾಗಿ ಬಂದ ಕ್ಯಾಬ್ ಡಿಕ್ಕಿಯಾಗಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.