ಅವಧಿ

ಬೆಂಗಳೂರು: ಸುರಂಗ ರಸ್ತೆ ಬಿಡ್ ಅವಧಿ ಮತ್ತೆ ವಿಸ್ತರಣೆ
ಬಿಡ್ ಪೂರ್ವಭಾವಿ ಸಭೆಯಲ್ಲಿ ಸುರಂಗ ರಸ್ತೆ ನಿರ್ಮಾಣದ ಗುತ್ತಿಗೆ ಪಡೆಯಲು ಒಲವು ತೋರಿದ್ದ ಹಲವು ಕಂಪನಿಗಳು, ಟೆಂಡರ್‌ನಲ್ಲಿ ಭಾಗವಹಿಸಲು ಹಿಂದೇಟು ಹಾಕಿವೆ.

ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ವಿಸ್ತರಣೆ ಸಾಧ್ಯತೆ
ದೇಶಾದ್ಯಂತ ಕೋವಿಡ್-19 ಲಾಕ್ ಡೌನ್ ಮುಂದುವರೆದಿದ್ದು, ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ವಿಸ್ತರಣೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸುಮಾರು 1 ಲಕ್ಷ ಪಂಚಾಯಿತಿ ಸದಸ್ಯರು, 6021 ಗ್ರಾಮ ಪಂಚಾಯಿತಿಗಳನ್ನು ಪ್ರತಿನಿಧಿಸುತ್ತಿದ್ದಾರೆ.

ಅಮೆರಿಕಾದ 29 ಉತ್ಪನ್ನಗಳ ಮೇಲೆ ಅಧಿಕ ತೆರಿಗೆ ಹೇರಿಕೆ; ಗಡುವು ವಿಸ್ತರಿಸಿದ ಭಾರತ ಸರ್ಕಾರ
ಬಾದಾಮಿ, ಆಕ್ರೋಟ ಮತ್ತು ಬೇಳೆಕಾಳುಗಳು ಸೇರಿದಂತೆ 29 ಅಮೆರಿಕಾದ ಉತ್ಪನ್ನಗಳ ಮೇಲೆ ಅಧಿಕ ...

ಬಂಧಿತ 3 ಕಾಶ್ಮೀರಿ ಪ್ರತ್ಯೇಕತಾವಾದಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ
ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಉತ್ತೇಜನ ನೀಡುವುದಕ್ಕಾಗಿ ಪಾಕಿಸ್ತಾನದಿಂದ ಆರ್ಥಿಕ ನೆರವು ಪಡೆಯುತ್ತಿದ್ದ ಆರೋಪದಡಿ ಬಂಧನಕ್ಕೊಳಗಾಗಿರುವ 3 ಕಾಶ್ಮೀರಿ ಪ್ರತ್ಯೇಕತಾವಾದಿಗಳ ನ್ಯಾಯಾಂಗ...

ನ್ಯೂಟ್ರಾಲಿಟಿ ಅವಧಿ ವಿಸ್ತರಣೆ
ನೆಟ್‍ನ್ಯೂಟ್ರಾಲಿಟಿ ಕುರಿತಂತೆ ಭಾರಿ ಚರ್ಚೆಗೆ ಕಾರಣವಾಗಿರುವ ವ್ಯತ್ಯಾಸ ಡಾಟಾ ದರ ಕುರಿತು ಬಿಡುಗಡೆ ಮಾಡಿರುವ ವರದಿ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ...

ನಿವೇಶನ ಹಂಚಿಕೆ: ಅವಧಿ ವಿಸ್ತರಣೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಕೆಂಪೇಗೌಡ ಬಡಾವಣೆಯ ನಿವೇಶನ ಹಂಚಿಕೆಗೆ ಆಹ್ವಾನಿಸಿದ್ದ ಅರ್ಜಿ ಸಲ್ಲಿಕೆ ಅವಧಿಯನ್ನು ಡಿ.31ರಿಂದ 2016, ಜ.18ರವರೆಗೆ ವಿಸ್ತರಿಸಿದೆ...

ಕೌಶಿಕ್ ಮುಖರ್ಜಿ ಅವಧಿ 31ಕ್ಕೆ ಮುಕ್ತಾಯ
ರಾಜ್ಯ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಯಾರನ್ನು ಆಯ್ಕೆ ಮಾಡಬೇಕೆನ್ನುವ ಬಗ್ಗೆ ಮಂಗಳವಾರ ಅಂತಿಮ ನಿರ್ಧಾರವಾಗುವ ಸಾಧ್ಯತೆ ಇದೆ....

ಅಧ್ಯಕ್ಷರ ಅಧಿಕಾರ ಅವಧಿ 5 ವರ್ಷ?
ಮೇಯರ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರ ಅಧಿಕಾರವಧಿಯನ್ನು 5 ವರ್ಷಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರದ ಮಟ್ಟದಲ್ಲೂ ಚರ್ಚೆ...

ಠೇವಣಿ ಇಡಿ, ತೆರಿಗೆ ತಪ್ಪಿಸಿ
ಸರ್ಕಾರ ಬ್ಯಾಂಕ್ ಗಳ ಠೇವಣಿಗೆ ಉತ್ತೇಜನ ಕ್ರಮ ಕೈಗೊಳ್ಳಲು ಮುಂದಾಗಿದೆ. 5 ವರ್ಷಗಳ ಲಾಕ್ ಇನ್ ಅವಧಿಯನ್ನು 3 ವರ್ಷಕ್ಕೆ ಇಳಿಸುವ ಬಗ್ಗೆ ಚಿಂತನೆ ನಡೆದಿದೆ...

