ರಾಜ್ಯಬರಗಾಲದಿಂದ ಈ ಬಾರಿ ವಿಶ್ವ ಕನ್ನಡ ಸಮ್ಮೇಳನ ನಡೆವ ಸಾಧ್ಯತೆಯಿಲ್ಲ; ಸರ್ಕಾರ ಅವಧಿ ಪೂರೈಸಲಿದೆ: ಎಸ್.ಎಸ್ ಮಲ್ಲಿಕಾರ್ಜುನ್
ಕಾಂಗ್ರೆಸ್ ಸರ್ಕಾರ ಪತನ ಅಸಾಧ್ಯ, ಬಿಜೆಪಿಯವರು ಮೊದಲಿನಿಂದಲೂ ಆಪರೇಷನ್ ಕಮಲ ಮಾಡುತ್ತಿದ್ದಾರೆ, ಅವರದ್ದು ತಿರುಕನ ಕನಸು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದ್ದಾರೆ.