ವಿದೇಶಪ್ರವಾಹ ಪೀಡಿತ ಶ್ರೀಲಂಕಾಗೆ ಅವಧಿ ಮೀರಿದ ಪರಿಹಾರ ಪ್ಯಾಕೇಜ್ ಕಳುಹಿಸಿ ನಗೆಪಾಟಲಿಗೀಡಾದ Pakistan!
ದಿತ್ವಾ ಚಂಡಮಾರುತದಿಂದಾಗಿ ಸಂಕಷ್ಟಕ್ಕೀಡಾಗಿರುವ ಶ್ರೀಲಂಕಾಕ್ಕೆ ಪಾಕಿಸ್ತಾನವೂ ಪರಿಹಾರ ಸಾಮಗ್ರಿಗಳನ್ನು ಕಳುಹಿಸಿತ್ತು. ಆದರೆ ದುರದೃಷ್ಟಕರ ಸಂಗತಿ ಎಂದರೆ ಅವಧಿ ಮೀರಿದ ಪರಿಹಾರ ಸಾಮಗ್ರಿಗಳನ್ನು ಪಾಕಿಸ್ತಾನ ಕಳುಹಿಸಿದ್ದು ಇದೀಗ ಜಾಗತಿಕ ಮಟ್ಟದಲ್ಲಿ ನಗೆಪಾಟಲಿಗೀಡಾಗಿದೆ.