ರಾಜ್ಯScrap ವಾಹನ ವಾಪಸ್ ಪಡೆದು ಮರುಬಳಕೆ ಮಾಡಿ: ಆಟೋಮೊಬೈಲ್ಸ್ ತಯಾರಕರಿಗೆ ರಾಜ್ಯ ಸರ್ಕಾರ ಸೂಚನೆ!
ಸ್ಕ್ರ್ಯಾಪ್ ಮಾಡಿದ ವಾಹನಗಳಿಂದ ಹೊರತೆಗೆಯಲಾದ ಲೋಹಗಳು ಮತ್ತು ಇತರ ವಸ್ತುಗಳನ್ನು ಮರುಬಳಕೆ ಮಾಡಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೇ ಸಮಯದಲ್ಲಿ, ಬಳಕೆಯಾಗದ ಘಟಕಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು .