ಅವಧಿಗೂ ಮುನ್ನ ನಿವೃತ್ತಿ

FIRE; ಬೇಗ ನಿವೃತ್ತಿ ಹೊಂದಲು ಬೇಕು ಕಿಚ್ಚು!
ಹಣಕ್ಲಾಸು-269-ರಂಗಸ್ವಾಮಿ ಮೂಕನಹಳ್ಳಿ

ವ್ಯವಸ್ಥೆ ಬದಲಾವಣೆ ಮಾಡುವಲ್ಲಿ ವಿಫಲ: ಅವಧಿಗೂ ಮುನ್ನ ನಿವೃತ್ತಿಗೆ ಮುಂದಾದ ಐಪಿಎಸ್ ಅಧಿಕಾರಿ
ವ್ಯವಸ್ಥೆ ಬದಲಾವಣೆ ಮಾಡುವಲ್ಲಿ ವಿಫಲನಾಗಿದ್ದೇನೆ ಎಂದು ತೆಲಂಗಾಣ ರಾಜ್ಯ ಪೊಲೀಸ್ ಅಕಾಡೆಮಿ (ಟಿಎಸ್ ಪಿಎ)ಯ ನಿರ್ದೇಶಕ ವಿ.ಕೆ ಸಿಂಗ್ ಅವಧಿಗೂ ಮುನ್ನವೇ ನಿವೃತ್ತಿ ಬಯಸಿ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ.

