ಕ್ರೀಡೆಟೋಕಿಯೋ ಪ್ಯಾರಾಲಿಂಪಿಕ್ಸ್: ಶೂಟಿಂಗ್ ನಲ್ಲಿ ಅವನಿ ಲೇಖರಾ ಗೆ ಕಂಚಿನ ಪದಕ, ಒಂದೇ ಕ್ರೀಡಾಕೂಟದಲ್ಲಿ 2 ಪದಕ ಗೆದ್ದ ಮೊದಲ ಮಹಿಳೆ
ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಶೂಟರ್ ಅವನಿ ಲೇಖರಾ ಅವರು ಇತಿಹಾಸ ನಿರ್ಮಿಸಿದ್ದು, ಈ ಹಿಂದೆ ಚಿನ್ನ ಗೆದ್ದಿದ್ದ ಅವನಿ ಇದೀಗ ಮತ್ತೆ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾರೆ.