ಸಿನಿಮಾ ಸುದ್ದಿ18 ಗಂಟೆಗಳಲ್ಲಿ 3 ಮಿಲಿಯನ್ ವೀಕ್ಷಣೆ: ಅವನೇ ಶ್ರೀಮನ್ನಾರಾಯಣ ಟ್ರೇಲರ್ ವೀಕ್ಷಿಸಿ, ರಶ್ಮಿಕಾ ಮಂದಣ್ಣ ಟ್ರೋಲ್!
ಗುರುವಾರ ಬಿಡುಗಡೆಯಾಗಿರುವ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೇಲರ್ 18 ಗಂಟೆಗಳಲ್ಲಿ 3 ಮಿಲಿಯನ್ ವೀಕ್ಷಣೆ ಪಡೆದುಕೊಂಡು ಉತ್ತಮ ಪ್ರಶಂಸೆ ವ್ಯಕ್ತವಾಗಿದೆ.