ರಾಜ್ಯಅವಳಿ ಸುರಂಗ ಮಾರ್ಗಕ್ಕೆ ಹೊಸ ಕಂಟಕ: ಹೆಬ್ಬಾಳ ಕೆರೆಯ 3.45 ಎಕರೆ ಜೌಗು ಪ್ರದೇಶ ನಾಶಕ್ಕೆ ಯತ್ನ? ಎದುರಾಯ್ತು ಕಾನೂನು ಸಂಕಷ್ಟ..!
ಯೋಜನೆಗಾಗಿ ಹೆಬ್ಬಾಳ ಕೆರೆಯ 3.45 ಎಕರೆ ಭೂಮಿಯನ್ನು ಬಳಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದಿಂದ (ಕೆಟಿಸಿಡಿಎ) ಅನುಮತಿ ಪಡೆದಿದೆ.