ಅವಳಿ ಸೋದರಿಯರು

ಒಬ್ಬನನ್ನೇ ಮದುವೆಯಾದ ಅವಳಿ ಸೋದರಿಯರು: ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮಹಿಳಾ ಆಯೋಗ ಸೂಚನೆ
ಭಾರಿ ಕೋಲಾಹಲಕ್ಕೆ ಕಾರಣವಾಗಿರುವ ಮುಂಬೈನ ವ್ಯಕ್ತಿಯೊಬ್ಬ ಅವಳಿ ಸೋದರಿಯರನ್ನು ಮದುವೆಯಾಗಿರುವ ವರದಿಗಳ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗವು ಸೊಲ್ಲಾಪುರ ಪೊಲೀಸರಿಗೆ ಸೋಮವಾರ ಸೂಚಿಸಿದೆ.

ಮಂಡ್ಯ: ಮದುವೆಯಾದರೆ ಬೇರೆಯಾಗುವ ಆತಂಕ, ಅವಳಿ ಸೋದರಿಯರು ಆತ್ಮಹತ್ಯೆ!
ಮದುವೆಯಾದರೆ ಬೇರೆ ಬೇರೆಯಾಗುತ್ತೇವೆ ಎಂಬ ಆತಂಕದ ಕಾರಣಕ್ಕೆ ಅವಳಿ ಸೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

