ಅವಹೇಳನಕಾರಿ ಪೋಸ್ಟ್

ಸಚಿವ ವಿಜಯಾನಂದ ಕಾಶಪ್ಪನವರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಸರ್ಕಾರಿ ಶಾಲಾ ಶಿಕ್ಷಕ‌ ಅಮಾನತು
ರಾಜ್ಯ

ಸಚಿವ ವಿಜಯಾನಂದ ಕಾಶಪ್ಪನವರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಸರ್ಕಾರಿ ಶಾಲಾ ಶಿಕ್ಷಕ‌ ಅಮಾನತು

ಶಿಕ್ಷಕನ ಈ ನಡೆಗೆ ಹಿರೇಮಸಳಿ ಗ್ರಾಮಸ್ಥರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ಇಂತಹ ನಿಂದನಾತ್ಮಕ ಪೋಸ್ಟ್ ಹಾಕಿದ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.

ಬಿಹಾರ ಸಿಎಂ ಚೌಧರಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಸ್ಥಳೀಯ ಗಾಯಕನ ಬಂಧನ
ದೇಶ

ಬಿಹಾರ ಸಿಎಂ ಚೌಧರಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಸ್ಥಳೀಯ ಗಾಯಕನ ಬಂಧನ

"ಮಗಧ ಪ್ರದೇಶದ ಸ್ಥಳೀಯ ಗಾಯಕ ಮತ್ತು ಗೀತರಚನೆಕಾರ ಚುನ್ನು ಲಾಲ್ ಯಾದವ್ ಅವರು ಮುಖ್ಯಮಂತ್ರಿಯ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಕಾಮೆಂಟ್ ಪೋಸ್ಟ್ ಮಾಡಿದ್ದಾರೆ

ಸುಳ್ಯ MLA ಭಾಗೀರಥಿ ಮುರುಳ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ದೂರು ದಾಖಲು
ರಾಜ್ಯ

ಸುಳ್ಯ MLA ಭಾಗೀರಥಿ ಮುರುಳ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ದೂರು ದಾಖಲು

ಬಿಲ್ಲವ ಸಂದೇಶ್ ಎಂಬ ಹೆಸರಿನಲ್ಲಿ ಫೇಸ್ಬುಕ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಚಿತ್ರ ಬಳಸಿ ಅವರನ್ನು ನಿಂದಿಸಿ, ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ.

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಸಂದೇಶ: ಇಬ್ಬರ ಬಂಧನ!
ರಾಜ್ಯ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಸಂದೇಶ: ಇಬ್ಬರ ಬಂಧನ!

ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಉಳಿದ ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ಮುಂದುವರೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದೇಶದಲ್ಲಿದ್ದಾಗ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್; ಭಾರತಕ್ಕೆ ಬಂದ ವ್ಯಕ್ತಿ ಬಂಧನ
ರಾಜ್ಯ

ವಿದೇಶದಲ್ಲಿದ್ದಾಗ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್; ಭಾರತಕ್ಕೆ ಬಂದ ವ್ಯಕ್ತಿ ಬಂಧನ

ಆರೋಪಿ ಅಬ್ದುಲ್ ಖಾದರ್ ನೆಹಾದ್ (27) ಮಂಗಳೂರಿನ ಉಲಾಯಿಬೆಟ್ಟು ನಿವಾಸಿಯಾಗಿದ್ದು, ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಎಂದು ಅವರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ಹಲವರ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ಹಲವರ ವಿರುದ್ಧ ಪ್ರಕರಣ ದಾಖಲು

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಮೈಸೂರಿನಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ(ಎಐಐಎಸ್‌ಎಚ್)ಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸ್ವಾಗತವನ್ನು ಕೋರುತ್ತಾ, ’ಮೇಡಂ ಯು ನೊ ಕನ್ನಡ’ ಎಂದು ಪ್ರಶ್ನಿಸಿದ್ದರು.

Air India Plane Crash: ಮೃತಪಟ್ಟವರ ಬಗ್ಗೆ ಅವಹೇಳನಕಾರಿ ಪೋಸ್ಟ್; ಕೇರಳ ಅಧಿಕಾರಿ ಅಮಾನತು
ದೇಶ

Air India Plane Crash: ಮೃತಪಟ್ಟವರ ಬಗ್ಗೆ ಅವಹೇಳನಕಾರಿ ಪೋಸ್ಟ್; ಕೇರಳ ಅಧಿಕಾರಿ ಅಮಾನತು

ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕು ಕಚೇರಿಯಲ್ಲಿ ಜೂನಿಯರ್ ಸೂಪರಿಂಟೆಂಡೆಂಟ್ ಆಗಿದ್ದ ಪವಿತ್ರನ್ ಅವರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ.

Mysuru: ಅವಹೇಳನಕಾರಿ ಪೋಸ್ಟ್; ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ; ಓರ್ವನ ಬಂಧನ; ಏಳು ಪೊಲೀಸರಿಗೆ ಗಾಯ; Video
ರಾಜ್ಯ

Mysuru: ಅವಹೇಳನಕಾರಿ ಪೋಸ್ಟ್; ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ; ಓರ್ವನ ಬಂಧನ; ಏಳು ಪೊಲೀಸರಿಗೆ ಗಾಯ; Video

ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಬಿಟ್ಟ ಆರೋಪದಲ್ಲಿ ಸುರೇಶ್‌ ಎಂಬಾತನನ್ನು (32) ಪೊಲೀಸರು ಬಂಧಿಸಿದ್ದಾರೆ.

ಸಂಸದ ಪ್ರತಾಪ್‌ ಸಿಂಹ ವಿರುದ್ಧ ಅವಹೇಳನಕಾರಿ ಪೋಸ್ಟ್ : ವಿವಿ ಪುರಂ ಪೊಲೀಸ್ ಕಾನ್ಸ್‌ಟೇಬಲ್‌ ಸಸ್ಪೆಂಡ್‌ !
ರಾಜ್ಯ

ಸಂಸದ ಪ್ರತಾಪ್‌ ಸಿಂಹ ವಿರುದ್ಧ ಅವಹೇಳನಕಾರಿ ಪೋಸ್ಟ್ : ವಿವಿ ಪುರಂ ಪೊಲೀಸ್ ಕಾನ್ಸ್‌ಟೇಬಲ್‌ ಸಸ್ಪೆಂಡ್‌ !

ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾತ್‌ ಸಿಂಹ ಅವರ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನಲೆಯಲ್ಲಿ ಪೊಲೀಸ್ ಮುಖ್ಯ ಪೇದೆಯನ್ನ ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.