ರಾಜ್ಯಅಶ್ವಿನಿ ಪುನೀತ್ ರಾಜ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಫೋಸ್ಟ್: ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ- ಸಿಎಂ ಸಿದ್ದರಾಮಯ್ಯ
ಕರ್ನಾಟಕ ರತ್ನ ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ ಆಕ್ಷೇಪಾರ್ಹ ಹೇಳಿಕೆ ಕುರಿತು ತೀವ್ರ ಚರ್ಚೆಯಾಗುತ್ತಿದೆ.