ಅವಹೇಳನಕಾರಿ ಭಾಷೆ

ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಅವಹೇಳನಕಾರಿ ಹೇಳಿಕೆಗಳ ನೀಡದಿರಿ: ಸ್ಪೀಕರ್ ಯುಟಿ ಖಾದರ್
ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಆಕ್ಷೇಪಾರ್ಹ ಅಥವಾ ಅವಹೇಳನಕಾರಿ ಭಾಷೆಯನ್ನು ಬಳಸಲು ಯಾವುದೇ ಸಂವಿಧಾನವು ಅನುಮತಿಸುವುದಿಲ್ಲ ಎಂದು ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರು ಗುರುವಾರ ಹೇಳಿದರು.

ಅವಹೇಳನಕಾರಿ ಹೇಳಿಕೆ: ಶಿವಸೇನಾ ನಾಯಕ ಸಂಜಯ್ ರಾವತ್ ವಿರುದ್ಧ ಎಫ್‍ಐಆರ್ ದಾಖಲು
ಟಿವಿ ಸಂದರ್ಶನವೊಂದರಲ್ಲಿ ಬಿಜೆಪಿ ಮಹಿಳಾ ನಾಯಕರ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ ಆರೋಪದ ಮೇಲೆ ಶಿವಸೇನಾ ನಾಯಕ ಸಂಜಯ್ ರಾವತ್ ಅವರ ವಿರುದ್ಧ ದೆಹಲಿ ಪೊಲೀಸರು ಸೋಮವಾರ ಎಫ್ಐಆರ್ ದಾಖಲಿಸಿದ್ದಾರೆ.

ಜಾತಿ ಸೂಚಕ ಪದ ಬಳಕೆ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕ್ಷಮೆಯಾಚನೆ
ಪರಿಶಿಷ್ಟ ಜಾತಿಗಳ ವಿರುದ್ಧ ಅವಹೇಳಕಾರಿ ಪದ ಬಳಸಿ ಟೀಕೆಗೆ ಗುರಿಯಾಗಿದ್ದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಈ ಸಂಬಂಧ ಕ್ಷಮೆ ಯಾಚಿಸಿದ್ದಾರೆ...

ಅವಹೇಳನಕಾರಿ ಭಾಷೆ ಬಳಕೆ: ನಟ ಸಲ್ಮಾನ್ ಖಾನ್, ಶಿಲ್ಪಾ ಶೆಟ್ಟಿ ವಿರುದ್ಧ ಪ. ಜಾತಿಗಳ ರಾಷ್ಟ್ರೀಯ ಆಯೋಗ ದೂರು
ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ (ಎನ್ ಸಿ ಎಸ್ ಸಿ) ಟಿವಿ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿಗಳ ವಿರುದ್ಧ ಅವಹೇಳನಕಾರಿ ಪದ ಬಳಸಿಕೊಂಡಿದ್ದಕ್ಕಾಗಿ ಬಾಲಿವುಡ್ ನಟ ಸಲ್ಮಾನ್ ಖಾನ್ .......

ಟ್ವಿಟರ್‌ನಲ್ಲಿ ಅವಹೇಳನಕಾರಿ ಭಾಷೆ, ದ್ವೇಷ ಪೂರಿತ ಭಾಷಣಗಳಿಗೆ ನಿಷೇಧ
ಸಾಮಾಜಿಕ ಜಾಲತಾಣ ಟ್ವಿಟರ್ ಅವಹೇಳನಾಕರಿ ಭಾಷೆ ಮತ್ತು ಪ್ರಚೋದನೆ ನೀಡುವಂತಹ ಭಾಷಣಗಳಿಗೆ ನಿಷೇಧವೇರಲಾಗಿದೆ...

