ರಾಜ್ಯಅವಹೇಳನಕಾರಿ ಹೇಳಿಕೆ ಪ್ರಕರಣ: ಕೇಸ್ ರದ್ದತಿಗೆ ಕೋರಿದ್ದ MLC CT Ravi ಅರ್ಜಿ ಫೆಬ್ರವರಿ 13 ಕ್ಕೆ ಮುಂದೂಡಿಕೆ
ಕೋರ್ಟ್ ನಲ್ಲಿ ವಾದ ಮಂಡಿಸಿದ ರವಿ ಅವರನ್ನು ಪ್ರತಿನಿಧಿಸುವ ಹಿರಿಯ ವಕೀಲ ಪ್ರಭುಲಿಂಗ ನವದಗಿ, ಘಟನೆಯು ವಿಧಾನ ಪರಿಷತ್ತಿನಲ್ಲಿ ನಡೆದಿರುವುದರಿಂದ, ಅವರ ಕಕ್ಷಿದಾರರಿಗೆ ವಿನಾಯಿತಿ ಇರುತ್ತದೆ ಎಂದು ಹೇಳಿದರು.